ವಿಷಯಕ್ಕೆ ಹೋಗು

ಆಲ್ಕಿಯೋನ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

Coordinates: Sky map 03h 47m 29.0765s, 24° 06′ 18.494″

ಆಲ್ಕಿಯೋನ್ ಕೃತ್ತಿಕಾ ನಕ್ಷತ್ರಪುಂಜದ ಅತ್ಯುಜ್ವಲ ನಕ್ಷತ್ರ. ವೃಷಭರಾಶಿಯಲ್ಲಿ (ಟಾರಸ್) ಇದೆ. ಇದರ ಶಾಸ್ತ್ರೀಯನಾಮ C-ಟಾರಿ. ದೃಗ್ಗೋಚರ ಕಾಂತಿ 3. ರೋಹಿತ B5

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]